ರಾಜಕೀಯ ‘ಅಂಡರ್ ಗ್ರೌಂಡ್ ಹೊರತು ಪಡಿಸಿ ನೆಲ ಮಹಡಿಯಲ್ಲಿ ವಾಹನಗಳನ್ನು ನಿಲ್ಲಿಸುವ ರೀತಿ ಯೋಜನೆ ರೂಪಿಸುವ ಆಲೋಚನೆಯಿದೆ – ಡಿಸಿಎಂ ಡಿ.ಕೆ.ಶಿವಕುಮಾರ್ May 21, 2025 ahindabandhu ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯಿಂದ ಉಂಟಾದ ವಿದ್ಯುತ್ ಅವಘಡದಲ್ಲಿ ಬಿ.ಟಿ.ಎಂ 2ನೇ ಹಂತದ ಡಾಲರ್ಸ್ ಕಾಲೋನಿ ಬಳಿಯ...