November 4, 2025

ರೈತರಿಗೆ ಸಂಕಷ್ಟ ಕೊಟ್ಟು ರೈತರ ಹೊಟ್ಟೆ ಮೇಲೆ ಬರೆ ಎಳೆತಕ್ಕಂಥ ಕಾಂಗ್ರೆಸ್ ಸರಕಾರ ವಿರುದ್ಧ ಪ್ರತಿಭಟನೆ…. 

 

ಗಾಂಧಿನಗರ್ ಬೆಂಗಳೂರು ರೈತ ಸಂಘ ಹಸಿರು ಸೇನೆಯ ರಾಜ್ಯ ಅಧ್ಯಕ್ಷರು ವಾಸುದೇವ ಮೇಟಿ ಅವರ ನೇತೃತ್ವದಲ್ಲಿ ರಾಜ್ಯ ಸಮಿತಿ ಸಭೆಯನ್ನು ಕರೆಯಲಾಯಿತು

ಈ ಸಭೆಯಲ್ಲಿ ರೈತರ ಹಲವಾರು ಸಮಸ್ಯೆಗಳನ್ನು ಚರ್ಚಿಸಲಾಯಿತು ಇದೇ ತಿಂಗಳ 15.05.2025 ರಿಂದ ಇಡೀ ರಾಜ್ಯದ್ಯಂತ ರಾಜ್ಯ ಅಧ್ಯಕ್ಷರ ಅಪ್ಪಣೆ ಮೇರೆಗೆ 31 ಜಿಲ್ಲೆಗಳಲ್ಲಿ ರೈತರಿಗೆ ಸಂಕಷ್ಟ ಕೊಟ್ಟು ರೈತರ ಹೊಟ್ಟೆ ಮೇಲೆ ಬರಿ ಎಳೆತಕ್ಕಂಥ ಕಾಂಗ್ರೆಸ್ ಸರಕಾರ ವಿರುದ್ಧ ರಾಜ್ಯ ಸಮಿತಿಯಿಂದ ಪ್ರತಿಭಟನೆಯನ್ನು ಮಾಡಲಾಗುತ್ತದೆ ಎಂದು ಹೇಳಿದರು

ಈ ಸಭೆಗೆ ಎಲ್ಲ ಜಿಲ್ಲಾ ಅಧ್ಯಕ್ಷರು ತಾಲೂಕ ಅಧ್ಯಕ್ಷರು ಮಹಿಳಾ ಜಿಲ್ಲಾಧ್ಯಕ್ಷರು ತಾಲೂಕ ಅಧ್ಯಕ್ಷರು ಎಲ್ಲಾ ಪದಾಧಿಕಾರಿಗಳು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು ಎಂದು ಹೇಳಿದರು

*ವರದಿ – ಹುಲಗಪ್ಪ ಎಂ ಹವಾಲ್ದಾರ್*

error: Content is protected !!