November 4, 2025

ಲಾಂಗ್ ಟೆನಿಸ್ ಕೋರ್ಟ್ ಮೈದಾನ ಉದ್ಘಾಟನೆ ಮಾಡಿದ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು 

ಯಾದಗಿರಿ ನಗರದ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ನಿವಾಸದ ಮುಂದುಗಡೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಲಾಂಗ್ ಟೆನಿಸ್ ಕೋರ್ಟ್ ವನ್ನು

ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶರಣಬಸಪ್ಪ ಗೌಡ ದರ್ಶನಾಪುರ ಅವರು ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಯಾದಗಿರಿ ಶಾಸಕರಾದ ಚೆನ್ನರೆಡ್ಡಿ ಪಾಟೀಲ್ ತುನ್ನೂರ್ ಮಾನ್ಯ ಜಿಲ್ಲಾ ಅಧಿಕಾರಿಗಳಾದ ಶ್ರೀಮತಿ ಸುಶೀಲಾ ಬಿ. ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ಪೃಥ್ವಿಕ್ ಶಂಕರ್.ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ  ಲವೀಶ್ ಒರಡಿಯಾ. ಯಾದಗಿರಿ ಜಿಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತತಿದ್ದರು.

*ವರದಿ – ಹುಲಗಪ್ಪ ಎಂ ಹವಾಲ್ದಾರ್*

error: Content is protected !!