ವಿಜಯಪುರ ಜಿಲ್ಲೆಯ ಬಾಗೇವಾಡಿ ತಾಲೂಕಿನ ಕುಡಗಿ ಗ್ರಾಮದಲ್ಲಿ ಸರಕಾರಿ ಶಾಲೆ ಅದ್ದೂರಿಯಿಂದ ಮುದ್ದು ಮಕ್ಕಳನ್ನು ಪುಷ್ಪವನ್ನು ಕೊಟ್ಟು ಮಕ್ಕಳಗೆ ಶಾಲೆಯೊಳಗೆ ಬರಮಾಡಿಕೊಂಡರು ಯುಬಿಎಚ್‌ಪಿಎಸ್ ಕುಡಗಿಯಲ್ಲಿ ನೂತನ ಶೈಕ್ಷಣಿಕ ವರ್ಷದ ಆರಂಭ
ಯುಬಿಎಚ್‌ಪಿಎಸ್ ಕುಡಗಿಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ಪ್ರಾರಂಭವನ್ನು 30-05-2025 ರಂದು ಹರ್ಷೋತ್ಸಾಹದಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಎಲ್ಲಾ ಪಾಲಕರು ಹಾಗೂ ಗ್ರಾಮದ ಗಣ್ಯರು ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯ ಡಿ.ಎಸ್. ಕೊರಬೋ ಅವರು ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಸೇರಿಸಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಉಚಿತ ಬಟ್ಟೆ ಉಚಿತ ಫೋಟೋ ಮಧ್ಯಾಹ್ನ ಉಚಿತ ಬಿಸಿ ಊಟ ಉತ್ತಮವಾದ ವಿದ್ಯಾ ಅಭ್ಯಾಸಗಳನ್ನು ನೀಡುವ ಸರಕಾರಿ ಉರ್ದು ಶಾಲೆ ನಿಮ್ಮ ಮಕ್ಕಳನ್ನ ನಮ್ಮ ಶಾಲೆಗಳಿಗೆ ಸೇರಿಸಿ ಮಕ್ಕಳ ಭವಿಷ್ಯ ಬೆಳೆಸಿ ಎಂದು ಈ ಸಂದರ್ಭದಲ್ಲಿ ಮುಖ್ಯ ಗುರುಗಳೇ ತಿಳಿಸಿದರು
ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಜಿಲ್ಲಾ ವರದಿಗಾರರು ಮೖಬೂಬಬಾಷ ಮನಗೂಳಿ.

        
                  
                  
                  
                  
More Stories
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮ …..*
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟಕ್ಕೆ ಬೇಸತ್ತ ವಾಹನ ಸವಾರರು ಮತ್ತು ಸಾರ್ವಜನಿಕರು…