November 4, 2025

ಹಾಸನದ ಜಿಲ್ಲಾಧಿಕಾರಿ ಲತಾ ಕುಮಾರಿ ಅವರನ್ನು ಪ್ರೆಸ್ ಕ್ಲಬ್ ಕೌನ್ಸಿಲ್ ವತಿಯಿಂದ ಅಭಿನಂದಿಸಲಾಯಿತು..

ನೂತನ ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾದ ಲತಾ ಕುಮಾರಿ ಅವರನ್ನು ಪ್ರೆಸ್ ಕ್ಲಬ್ ಕೌನ್ಸಿಲ್ ಹಾಗೂ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ರಾಘವೇಂದ್ರ ಚಾರ್ ಹಾಗೂ ಪದಾಧಿಕಾರಿಗಳು ಭೇಟಿ ಮಾಡಿ ಅವರನ್ನು ಅಭಿನಂದಿಸಿ, ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಕೌನ್ಸಿಲ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಆಶಾ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.

error: Content is protected !!