*ಪತ್ರಕರ್ತರಾದ ಶ್ರೀ ಮಹೇಶ್ ರವರಿಗೆ 2025ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ*
ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರು ಮಹೇಶ್ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ಮುಖ್ಯ ಆಯುಕ್ತರಾದ ಮಹೇಶ್ವರರಾವ್ ರವರು, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ರೇವಣ್ಣ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಉಪಸ್ಥಿತರಿದ್ದರು.
ವರದಿ – ಸುಂದರ್. ಪತ್ರಕರ್ತರು, ಬೆಂಗಳೂರು

        
                  
                  
                  
                  
More Stories
ಪ್ರದೇಶ ವಾಲ್ಮೀಕಿ ನಾಯಕ ಸಮಾಜ ಸಂಘದ ತಾಲೂಕ ಅಧ್ಯಕ್ಷರನ್ನಾಗಿ ಶ್ರೀ ಮಲ್ಲು ಬಿ ಸಾಲಿ ಆಯ್ಕೆ*
ನವೆಂಬರ್ 1 ರಂದು ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿ ಸಂಜೆ 5:42 ನಿಮಿಷವಾದರೂ ಧ್ವಜ ಇಳಿಸದ ಶಿಕ್ಷಕ*
ಜಯಕರ್ನಾಟಕ ಜನಪರ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ