ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹಾಜರಿದ್ದರು.

        
                  
                  
                  
                  
More Stories
ಅಶ್ವಿನಿ ಮಾಸದ ಹುಣ್ಣಿಮೆಯ ದಿನದಂದು ಅಂದರೆ ಶೀಗಿ ಹುಣ್ಣಿಮೆಯ ದಿನದಂದು ಶ್ರೀರಾಮನ ಜೀವನ ಚರಿತ್ರೆಯನ್ನು ವಿವರಿಸುವ ರಾಮಾಯಣವನ್ನು ಬರೆದಂತಹ ಮಹಾನ್ ಮಹರ್ಷಿ ವಾಲ್ಮೀಕಿಯವರ ಜನ್ಮ ದಿನವಾಗಿ ವಾಲ್ಮೀಕಿ ಜಯಂತಿಯನ್ನು ನಡೆಸಲಾಗುತ್ತದೆ.
23-8-2025 ರಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಭವನ ಶಿವಮೊಗ್ಗದಲ್ಲಿ ರಾಜ್ಯ ಅಹಿಂದ ಚಳವಳಿ ಸಮಾವೇಶ…
ದಶಕಗಳ ಕಾಲ ಸಿನಿಮಾ ಪ್ರಿಯರನ್ನು ರಂಜಿಸಿದ್ದ ‘ಅಭಿನಯ ಸರಸ್ವತಿ’ ಹಿರಿಯ ನಟಿ ಬಿ. ಸರೋಜಾದೇವಿ ವಿಧಿವಶ🙏