*ನವೆಂಬರ್ 1 ರಂದು ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿ ಸಂಜೆ 5:42 ನಿಮಿಷವಾದರೂ ಧ್ವಜ ಇಳಿಸದ ಶಿಕ್ಷಕ*
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಕಿರದಳ್ಳಿ ತಾಂಡಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ ಕಟ್ಟಿಮನಿ ಅವರು ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು 8 ಜನ ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಸೇರಿ ಆಚರಣೆ ಮಾಡಿ ತಾಂಡಾದ ಮಕ್ಕಳ ಪಾಲಕರಿಗೆ ತಿಳಿಸದೆ ಬೆಳಿಗ್ಗೆ 6:40 ನಿಮಿಷಕ್ಕೆ ಧ್ವಜಾರೋಹಣ ನೆರವೇರಿಸಿ ಶಾಲೆಯನ್ನು ಬೆಳಿಗ್ಗೆ 8 ಘಂಟೆಗೆ ಬಿಗಾ ಹಾಕಿಕೊಂಡು ಹೋಗಿದ್ದಾನೆ ಎಂದು ಸಾರ್ವಜನಿಕರ ಆರೋಪ ಕೇಳಿ ಬಂದಿದೆ ಮತ್ತು ಮತ್ತು ಸಾಯಂಕಾಲ 5:42 ನಿಮಿಷವಾದರೂ ಧ್ವಜ ಇಳಿಸದೆ ಬೆಜಾಬ್ದಾರಿತನ ತೊರಿದ ಶಿಕ್ಷಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಆ ದ್ವಜವನ್ನು ಯಾರಿಗೆ ಇಳಿಸಲು ಹೇಳಿದ್ದಾರೆ ಎಂದು ಮೇಲಧಿಕಾರಿಗಳು ಈ ಶಿಕ್ಷಕನಿಗೆ ಕೇಳಬೇಕು ಎಂದು ತಾಂಡಾದ ಸಾರವಜನಿಕರ ಆಕ್ರೋಶ ವ್ಯಕ್ತವಾಗಿದೆ
ಆದ್ದರಿಂದ ಇಂತಹ ಶಿಕ್ಷಕರ ವಿರುದ್ಧ ಮೇಲಧಿಕಾರಿಗಳು ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ
ವರದಿ👉
ಎಚ್ ಎಮ್ ಹವಾಲ್ದಾರ,
ಅಹಿಂದ ಬಂದು ಪತ್ರಿಕೆ, ಯಾದಗಿರಿ

More Stories
ಪ್ರದೇಶ ವಾಲ್ಮೀಕಿ ನಾಯಕ ಸಮಾಜ ಸಂಘದ ತಾಲೂಕ ಅಧ್ಯಕ್ಷರನ್ನಾಗಿ ಶ್ರೀ ಮಲ್ಲು ಬಿ ಸಾಲಿ ಆಯ್ಕೆ*
ಜಯಕರ್ನಾಟಕ ಜನಪರ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಜಯ ಕರ್ನಾಟಕ ತಾಲೂಕು ಘಟಕದಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ*