November 4, 2025

50 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆಯ ಶಂಕುಸ್ಥಾಪನೆಯ ಭೂಮಿ ಪೂಜೆಯನ್ನು ಮಾಡಿದ ಶ್ರೀ ಲಕ್ಷ್ಮಣ ಸವದಿಯವರು*

*50 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆಯ ಶಂಕುಸ್ಥಾಪನೆಯ ಭೂಮಿ ಪೂಜೆಯನ್ನು ಮಾಡಿದ ಶ್ರೀ ಲಕ್ಷ್ಮಣ ಸವದಿಯವರು*

ಅಥಣಿ ಪಟ್ಟಣದಲ್ಲಿ *21.29 ಕೋಟಿ ರೂ,ಗಳಲ್ಲಿ* ನೂತನವಾಗಿ ನಿರ್ಮಾಣವಾಗುತ್ತಿರುವ ಐವತ್ತು (50) ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆಯ ಶಂಕುಸ್ಥಾಪನೆಯ ಭೂಮಿ ಪೂಜೆಯನ್ನು ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ *ಶ್ರೀ ಲಕ್ಷ್ಮಣ ಸವದಿಯವರು* ಹಾಗೂ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರಾದ *ಶ್ರೀ ರಾಜು ಕಾಗೆ* ಅವರು ನೆರೆವರಸಿ, ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಶ್ರೀ ಪ ಪೂ ಅಮರೇಶ್ವರ ಮಹಾರಾಜರು ಕೌಲಗುಡ್ಡ, ತಾಲೂಕಾ ದಂಡಾಧಿಕಾರಿಗಳಾದ ಶ್ರೀ ಸಿದ್ದರಾಯ ಬೋಸಗಿ,ಅಥಣಿ ಪುರಸಭೆ ಅಧ್ಯಕ್ಷರಾದ ಶ್ರೀಮತಿ ಶಿವಲೀಲಾ ಬುಟಾಳಿ ಉಪಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿ ಯಕ್ಕಂಚ್ಚಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ದತ್ತಾ ವಾಸ್ಟರ ಹಾಗೂ ಪುರಸಭೆ ಸರ್ವ ಸದಸ್ಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಮತ್ತು ತಾಯಂದಿರು ಮತ್ತು ಮಾದ್ಯಮ ಮಿತ್ರದವರು ಉಪಸ್ಥಿತರಿದ್ದರು.

 

ವರದಿ👉 ಎಚ್ ಎಮ್ ಹವಾಲ್ದಾರ,

ಅಹಿಂದ ಬಂದು ಪತ್ರಿಕೆ, ಅಥಣಿ

error: Content is protected !!